Gruhalakshmi Scheme: ಗೃಹಲಕ್ಷ್ಮಿ ಯೋಜನೆ ಅರ್ಜಿ ಪ್ರಾರಂಭ.! 2000 ಹಣ ಪಡೆಯಲು ಹೊಸ ರೂಲ್ಸ್ ಜಾರಿ

Gruhalakshmi Scheme: ಗೃಹಲಕ್ಷ್ಮಿ ಯೋಜನೆ ಬಿಗ್ ಅಪ್‌ಡೇಟ್! ಬಯೋಮೆಟ್ರಿಕ್ ಕಡ್ಡಾಯ, ಪೆಂಡಿಂಗ್ ಹಣ ಜುಲೈನಲ್ಲಿ ಬಿಡುಗಡೆ ಒನ್ ಟೈಮ್ ಬಯೋಮೆಟ್ರಿಕ್ ನವೀಕರಣ ಮಾಡದಿದ್ದರೆ ಹಣ ನಿಲ್ಲುವ ಸಾಧ್ಯತೆ; ಮಹಿಳೆಯರು ತ್ವರಿತ ಕ್ರಮ ಕೈಗೊಳ್ಳಿ ಬೆಂಗಳೂರು: ಕರ್ನಾಟಕ ಸರ್ಕಾರದ ಜನಪ್ರಿಯ ಗೃಹಲಕ್ಷ್ಮಿ ಯೋಜನೆಯಲ್ಲಿ ಮಹತ್ವದ ಬದಲಾವಣೆ ತಂದಿದೆ. ಯೋಜನೆಯ ದುರ್ಬಳಕೆ ತಡೆಯಲು ಒನ್ ಟೈಮ್ ಬಯೋಮೆಟ್ರಿಕ್ ನವೀಕರಣವನ್ನು ಕಡ್ಡಾಯಗೊಳಿಸಲಾಗಿದೆ. ಈ ನಿಯಮ ಪಾಲಿಸದ ಫಲಾನುಭವಿಗಳ ಖಾತೆಗೆ ಮುಂದಿನ ಕಂತುಗಳು ಜಮೆಯಾಗುವುದಿಲ್ಲ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ … Continue reading Gruhalakshmi Scheme: ಗೃಹಲಕ್ಷ್ಮಿ ಯೋಜನೆ ಅರ್ಜಿ ಪ್ರಾರಂಭ.! 2000 ಹಣ ಪಡೆಯಲು ಹೊಸ ರೂಲ್ಸ್ ಜಾರಿ