Gruhalakshmi Scheme Update: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಯೋಮೆಟ್ರಿಕ್ ಹೊಸ ಅಪ್ಡೇಟ್!
Gruhalakshmi Scheme Update: ಗೃಹಲಕ್ಷ್ಮಿ ಯೋಜನೆ! ಬಯೋಮೆಟ್ರಿಕ್ ಪರಿಶೀಲನೆಯ ಹೊಸ ಅಪ್ಡೇಟ್, 30ನೇ ಮತ್ತು 31ನೇ ಕಂತುಗಳ ಸ್ಥಿತಿ ಕರ್ನಾಟಕದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಮುಖ್ಯವಾದ ಗೃಹಲಕ್ಷ್ಮಿ ಯೋಜನೆಯಲ್ಲಿ ಇತ್ತೀಚೆಗೆ ಮಹತ್ವದ ಬದಲಾವಣೆಗಳು ಕಾಣಿಸುತ್ತಿವೆ. ಪ್ರತಿ ತಿಂಗಳು 2000 ರೂಪಾಯಿ ನೇರ ಬ್ಯಾಂಕ್ ಖಾತೆಗೆ ಜಮೆಯಾಗುವ ಈ ಯೋಜನೆಯಲ್ಲಿ ಅನರ್ಹ ಫಲಾನುಭವಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಬಯೋಮೆಟ್ರಿಕ್ ಪರಿಶೀಲನೆಯನ್ನು ಪರಿಚಯಿಸಲಾಗುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ಸುದ್ದಿಗಳ ನಡುವೆ ಅಧಿಕೃತ ಮಾಹಿತಿಯನ್ನು ತಿಳಿಯುವುದು ಅಗತ್ಯವಾಗಿದೆ. ಬಯೋಮೆಟ್ರಿಕ್ ಪರಿಶೀಲನೆ ಕಡ್ಡಾಯವೇ.? … Read more