Very Heavy Rain: ಕರ್ನಾಟಕ ಮಳೆ ಅಪ್ಡೇಟ್! ರಾಜ್ಯದಲ್ಲೇ ಅತಿ ಹೆಚ್ಚು ಮಳೆ ಬಿದ್ದ ಜಿಲ್ಲೆ ಯಾವುದು? ಸಂಪೂರ್ಣ ವರದಿ

Very Heavy Rain: ಕರ್ನಾಟಕ ಮಳೆ ಅಪ್ಡೇಟ್! ಯಾವ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗಿದೆ? 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ದಾಖಲು ರಾಜ್ಯದ ಹಲವೆಡೆ ಮಳೆ; ಆದರೆ ಬಹುತೇಕ ಕಡೆ ವಾಡಿಕೆಗಿಂತ ಕಡಿಮೆ ಮಳೆ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದರೂ, ರಾಜ್ಯದ ಅನೇಕ ಭಾಗಗಳಲ್ಲಿ ನಿರೀಕ್ಷಿತ ಪ್ರಮಾಣದ ಮಳೆ ಇನ್ನೂ ದಾಖಲಾಗಿಲ್ಲ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದ ಮಳೆ ವರದಿ ಪ್ರಕಾರ, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಿದೆ. ಆದರೆ … Continue reading Very Heavy Rain: ಕರ್ನಾಟಕ ಮಳೆ ಅಪ್ಡೇಟ್! ರಾಜ್ಯದಲ್ಲೇ ಅತಿ ಹೆಚ್ಚು ಮಳೆ ಬಿದ್ದ ಜಿಲ್ಲೆ ಯಾವುದು? ಸಂಪೂರ್ಣ ವರದಿ